ಸುದ್ದಿ ಸಂಕ್ಷಿಪ್ತ

ನಾಳೆ ಪತ್ರಿಭಟನೆ

ಮೈಸೂರು,ಡಿ.14 : ನಾಡದೇವತೆ ಶ್ರೀ ಚಾಮುಂಡೇಶ್ವರಿ ಹಾಗೂ ಸಮೂಹ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಳೆ 15ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮವನ್ನು ಕರ್ನಾಟಕ ಸೇನಾ ಪಡೆ ವತಿಯಿಂದ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಪತ್ರಿಕಾ ಹೇಳಿಕೆ ಮುಲಕ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: