ಕರ್ನಾಟಕಮೈಸೂರು

‘ಶಿವಪಥ’ ಪುಸ್ತಕ ಲೋಕಾರ್ಪಣೆ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಡಾ. ಎಸ್. ಶಿವರಾಜಪ್ಪ ಅಭಿನಂದನಾ ಸಮಿತಿ ಮತ್ತು ತಾರಾ ಪ್ರಕಾಶನ ಮೈಸೂರು ಸಂಯುಕ್ತಾಶ್ರಯದಲ್ಲಿ ಶನಿವಾರ ಜೆ.ಎಸ್.ಎಸ್. ಆಸ್ಪತ್ರೆ ಆವರಣದಲ್ಲಿರುವ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಪ್ರೊ. ಎಸ್. ಶಿವರಾಜಪ್ಪ ಅವರ ‘ಶಿವಪಥ’ ಅಭಿನಂದನಾ ಗ್ರಂಥವನ್ನು ಸಹಕಾರ ಮತ್ತು ಸಕ್ಕರೆ ಸಚಿವ ಡಾ. ಹೆಚ್. ಸಿ. ಮಹದೇವಪ್ರಸಾದ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಶ್ರೀಕ್ಷೇತ್ರ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಹೆಸರಾಂತ ಸಾಹಿತಿ ಪ್ರೊ. ಸಿ.ಪಿ. ಕೃಷ್ಣಕುಮಾರ್,  ಚಿಂತಕ ಪ್ರೊ. ಮಲೆಯೂರು ಗುರುಸ್ವಾಮಿ, ಜಿಲ್ಲಾ ಕಸಾಪ ಅಧ್ಯಕ್ಷ ಡಾ. ವೈ.ಡಿ. ರಾಜಣ್ಣ, ಕವಿ ಜಯಪ್ಪ ಹೊನ್ನಾಳಿ, ತಾರಾ ಮುದ್ರಣಾಲಯದ ಪ್ರಕಾಶಕ ಎಂ.ಎನ್.  ಶಶಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: