ಸುದ್ದಿ ಸಂಕ್ಷಿಪ್ತ

ಕಾಲೇಜಿನ ವಾರ್ಷಿಕೋತ್ಸವ .22.

ಮೈಸೂರು,ಡಿ.18 : ಕೆಸಿಎನ್ ಇನೋವೆಟಿವ್ ಪದವಿಪೂರ್ವ ಕಾಲೇಜಿನ 4ನೇ ವರ್ಷದ ವಾರ್ಷಿಕೋತ್ಸವವನ್ನು ಡಿ.22ರ ಸಂಜೆ 4.45ಕ್ಕೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

ವಿದ್ಯಾವರ್ಧಕ ತಾಂತ್ರಿಕ ಕಾಲೇಜಿನ ಪ್ರಾಚಾರ್ಯರಾದ ಡಾ.ಬಿ.ಸದಾಶಿವೇಗೌಡ, ವ್ಯಕ್ತಿತ್ವ ವಿಕಸನ ತರಬೇತುದಾರ ಭೀಮರಾಜ್ ಈರೇಗೌಡ, ಯುವ ವಿಜ್ಞಾನಿ ಎನ್.ಎಂ.ಪ್ರತಾಪ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ. ಕಾಲೇಜಿನ ಆಡಳಿತಮಂಡಳಿ ಅಧ್ಯಕ್ಷ ಡಾ.ಕೆ.ಎನ್.ಚಂದ್ರಶೇಖರ್. ಪ್ರಾಚಾರ್ಯ ಪ್ರೊ.ಬಿ.ಸಣ್ಣೇಗೌಡ ಅವರುಗಳು ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: