ಸುದ್ದಿ ಸಂಕ್ಷಿಪ್ತ

ವಿಸಿ ಫಾರಂ ಕೇಂದ್ರದಲ್ಲಿ ದುರಸ್ತಿ: ಡಿ.19ರಂದು ವಿದ್ಯುತ್ ವ್ಯತ್ಯಯ

ಮಂಡ್ಯ (ಡಿ.19): ವಿ.ಸಿ.ಫಾರಂ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 19 ರಂದು ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ವಿ.ಸಿ.ಫಾರಂ, ಶಿವಳ್ಳಿ , ದುದ್ದ, ಬಿ.ಹಟ್ನ, ಬೇವಕಲ್ಲು, ಹುಲಿಕೆರೆ, ಚಂದಗಾಲು, ಮಾಚಗೌಡನಹಳ್ಳಿ, ಹುಲ್ಲೇನಹಳ್ಳಿ, ಹೊಳಲು ಹಾಗೂ ಈ ಸುತ್ತ ಮುತ್ತಲಿನ ಗ್ರಾಮಗಳಿಗೆ ವಿದ್ಯುತ್‍ನಲ್ಲಿ ವ್ಯತಯ ಉಂಟಾಗುವುದರಿಂದ ಕಂಪನಿಯೊಂದಿಗೆ ಸಹಕರಿಸಬೇಕೆಂದು ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: