
ಮೈಸೂರು
ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
ಮೈಸೂರು, ಡಿ.20:-ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ 2019ರ ವಾರ್ಷಿಕ ಕ್ಯಾಲೆಂಡರ್ ಅನ್ನು ಶಾಲಾ ಆವರಣದಲ್ಲಿ ಎಲ್.ಕೆ.ಜಿ. ಮಕ್ಕಳು ನಿನ್ನೆ ಬಿಡುಗಡೆಗೊಳಿಸಿದರು.
ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಪ್ರತಿ ವರ್ಷ ಕ್ಯಾಲೆಂಡರ್ ಬಿಡುಗಡೆಗೊಳಿಸುವುದು ವಾಡಿಕೆಯಾಗಿದೆ. ಕ್ಯಾಲೆಮಡರ ಬಿಡುಗಡೆಗೊಳಿಸುವ ಸಂದರ್ಭ ಶಾಲೆಯ ಆಡಳಿತಾಧಿಕಾರಿ ಕಾಂತಿನಾಯಕ್, ಶಾಲೆಯ ಮುಖ್ಯೋಪಾಧ್ಯಾಯಿನಿ ಝರೀನಾ ಬಾಬುಲ್ ಹಾಗೂ ಶಿಕ್ಷಕ, ಶಿಕ್ಷಕಿಯರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)