ಸುದ್ದಿ ಸಂಕ್ಷಿಪ್ತ

ನಾಮಧಾರಿ ಗೌಡ ಸಂಘದಿಂದ ಕ್ರೀಡಾ -ಸಾಂಸ್ಕೃತಿಕ ಕಾರ್ಯಕ್ರಮ.23.

ಮೈಸೂರು,ಡಿ.20 : ಮೈಸೂರು ನಗರ ವಲಯದ ನಾಮಧಾರಿ ಗೌಡ ಸಂಘದ ವತಿಯಿಂದ ತಾಲ್ಲೂಕಿನಲ್ಲಿ ವಾಸವಾಗಿರುವ ನಾಮದಾರಿ ಗೌಡ ಜನಾಂಗದ ಬಂಧುಗಳಿಗೆ ದಿ.23ರಂದು ಬೆಳಗ್ಗೆ 10 ಗಂಟೆಗೆ ಗಂಗೋತ್ರಿ ಬಡಾವಣೆಯಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಳ್ಳಬೇಕೆಂದು ಅಧ್ಯಕ್ಷ ಎಂ.ಎನ್.ಸೋಮಶೇಖರ್ ಕೋರಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: