ಸುದ್ದಿ ಸಂಕ್ಷಿಪ್ತ

ಡಿ.28ರಂದು ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ

ಹಾಸನ (ಡಿ.21): ಪ್ರೌಢಶಾಲಾ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ) ಇವರ ವತಿಯಿಂದ ಡಿ. 28 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ 2018-19ನೇ ಸಾಲನಲ್ಲಿ ವಿನೂತನವಾಗಿ ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ ಒಂದು ದಿನದ ಕ್ರೀಡಾಕೂಟವನ್ನು ಸಂಘಟಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಕ್ರೀಡಾಭಿಮಾನಿಗಳು ಭಾಗವಹಿಸುವಂತೆ ಉಪ ನಿರ್ದೇಶಕರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

Check Also

Close
error: