ಸುದ್ದಿ ಸಂಕ್ಷಿಪ್ತ

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಗೆ ಆಯ್ಕೆಯಾದ ಚಿತ್ರಕಲಾ ಶಿಕ್ಷಕ ಎಂ.ನಾಗರಾಜು

ಮೈಸೂರು,ಡಿ.21-ನಗರದ ಶ್ರೀ ಪರಮಹಂಸ ವಿದ್ಯಾನಿಕೇತನ ಸಂಸ್ಥೆಯ ಚಿತ್ರಕಲಾ ಶಿಕ್ಷರಾದ ಎಂ.ನಾಗರಾಜು ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಹ ಪಠ್ಯ ಚಟುವಟಿಕೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಸಂಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟಗಳಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಂ.ನಾಗರಾಜು ಅವರಿಗೆ ಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ. (ಎಂ.ಎನ್)

Leave a Reply

comments

Related Articles

error: