ಸುದ್ದಿ ಸಂಕ್ಷಿಪ್ತ

‘ಗೀತಾ ಜ್ಞಾನ ಯಜ್ಞ’ ಕಾರ್ಯಕ್ರಮ

ಚಿನ್ಮಯ ಮಿಷನ್ ವತಿಯಿಂದ ಜ.9 ರಿಂದ 15 ರವರೆಗೆ ಪ್ರತಿದಿನ ಸಂಜೆ 6.30 ರಿಂದ 8 ರವರೆಗೆ ಕೃಷ್ಣಮೂರ್ತಿಪುರಂನ ಬಲ್ಲಾಳ್ ವೃತ್ತದ ಬಳಿ ಇರುವ ನಿತ್ಯೋತ್ಸವದಲ್ಲಿ  ಸ್ವಾಮಿ ಬ್ರಹ್ಮಾನಂದ ಸರಸ್ವತಿ ಅವರಿಂದ ‘ಗೀತಾ ಜ್ಞಾನ ಯಜ್ಞ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Leave a Reply

comments

Related Articles

error: