ಮೈಸೂರು

ಸಾಹಿತಿ ಬಿ.ಗಣೇಶ ಅವರಿಗೆ ಸ್ವಾಭಿಮಾನ ರತ್ನ’ ಪ್ರಶಸ್ತಿ ಪ್ರದಾನ

ಮೈಸೂರು,ಡಿ.24:- ‘ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ’ ದ ವತಿಯಿಂದ ಇತ್ತೀಚಿಗೆ ಏರ್ಪಡಿಸಿದ್ದ ‘ವರ್ಷವಿಡೀ ಕನ್ನಡ ಹಬ್ಬ’ ಕಾರ್ಯಕ್ರಮದಲ್ಲಿ ಕೆ.ಜಿ.ಕೊಪ್ಪಲಿನ ಯುವ ಸಾಹಿತಿ ಬಿ.ಗಣೇಶ ಅವರನ್ನು ‘ಸ್ವಾಭಿಮಾನ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಕರವೇ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ.ಕೃಷ್ಣೇಗೌಡ, ಜಿಲ್ಲಾಧ್ಯಕ್ಷ ಜಗದೀಶ್ ಎಂ.ಪಿ, ಜಿಲ್ಲಾ ಪಂಚಾಯ್ತಿ ಸದಸ್ಯ ಬೀರಿಹುಂಡಿ ಬಸವಣ್ಣ, ಎಪಿಎಂಸಿ ಅಧ್ಯಕ್ಷ ಪ್ರಭುಸ್ವಾಮಿ, ಮಾಜಿ ನಗರಪಾಲಿಕೆ ಸದಸ್ಯ ಸುನೀಲ್ ಮತ್ತಿತರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: