ಮೈಸೂರು

ಗೃಹಿಣಿ ನೇಣಿಗೆ ಶರಣು

ಅನಾರೋಗ್ಯದಿಂದ ಬಳಲುತ್ತಿದ್ದ ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತರನ್ನು ಒಂಟಿಕೊಪ್ಪಲು ಆದಿಪಂಪಾ ರಸ್ತೆ ನಿವಾಸಿ ಗೀತಾ (48) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಅನಂತಪದ್ಮನಾಭ ಎಂಬವರನ್ನು ಗೀತಾ ವಿವಾಹವಾಗಿದ್ದರು. ಅನಂತಪದ್ಮನಾಭ ಅವರ ಮೊದಲ ಪತ್ನಿ ಹೃದಯ ಸಂಬಂಧಿ ಕಾಯಿಲೆಯಿಂದ ಮರಣ ಹೊಂದಿದ ಹಿನ್ನೆಲೆಯಲ್ಲಿ ಗೀತಾ ಎಂಬವರನ್ನು ಎರಡನೇ ಮದುವೆಯಾಗಿದ್ದರು ಎನ್ನಲಾಗಿದೆ.

ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: