ಸುದ್ದಿ ಸಂಕ್ಷಿಪ್ತ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಸ್ವಾಮಿ ವಿವೇಕಾನಂದರ 154ನೇ ಜಯಂತಿ ಪ್ರಯುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿದೆ. ನವಭಾರತ ನಿರ್ಮಾಣ ಸೇವಾ ಟ್ರಸ್ಟ್ ವತಿಯಿಂದ ಇದೇ ತಿಂಗಳ ಜ.14 ಹಾಗೂ 15ರಂದು ವಿಜಯನಗರದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಒಳ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನ ಶಾಸಕರಾದ ವಾಸು ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಿಸಿ ರಂದೀಪ್ ಅವರು ಆಗಮಿಸಲಿದ್ದಾರೆ. ಆಸಕ್ತರು ಜ.14 ರ ಬೆಳಗ್ಗೆ 10 ಗಂಟೆಯೊಳಗೆ ನೊಂದಾಯಿಸಿಕೊಳ್ಳಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ರವಿ ಅವರನ್ನು ಸಂಪರ್ಕಿಸಬಹುದು- 99009 08020.

Leave a Reply

comments

Related Articles

error: