ಮೈಸೂರು

ಗಿಡ ನೆಡುವ ಕಾರ್ಯಕ್ರಮ

ರಾಷ್ಟ್ರೀಯ ಸೇವಾ ಯೋಜನಾ ಘಟಕ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಂಚೇಗೌಡನ ಕೊಪ್ಪಲು ಹಾಗೂ ಲಯನ್ಸ್ ಕ್ಲಬ್ ಆಫ್ ಗಾರ್ಡನ್ ಸಿಟಿ, ಮೈಸೂರು ಇವರ ಸಹಯೋಗದೊಂದಿಗೆ ಸೆ.18 ರ ಬೆ.8 ಗಂಟೆಗೆ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕ್ಲಬ್ ನ ಅಧ್ಯಕ್ಷ ಲಕ್ಷ್ಮಣ್, ಪದಾಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: