ಸುದ್ದಿ ಸಂಕ್ಷಿಪ್ತ

ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಯಾಲೆಂಡರ್ ಬಿಡುಗಡೆ .30.

ಮೈಸೂರು,ಡಿ.26 : ಜಿಲ್ಲಾ ಬ್ರಾಹ್ಮಣ ಮಹಾಸಭಾದ 2019ರ ಕ್ಯಾಲೆಂಡರ್ ಬಿಡುಗಡೆಯನ್ನು ರಾಮಕೃಷ್ಣನಗರದ ಸಂಧ್ಯಾಚೇತನ ಸಭಾ ಭವನದಲ್ಲಿ ಡಿ.30ರ ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.

ಭಾಜಪ ರಾಜ್ಯ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಬಿಡುಗಡೆಗೊಳಿಸುವರು, ಸಿರಿ ಚಾನಲ್ ವ್ಯವಸ್ಥಾಪಕ ಡಾ.ಜಿ.ರವಿ. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಹಿರಿಯ ಉಪಾಧ್ಯಕ್ಷ ಬಿ.ವಿ.ಮಂಜುನಾಥ್, ಕೆ.ರಘುರಾಂ, ಸಂಧ್ಯಾ ಸುರಕ್ಷಾ ಟ್ರಸ್ಟ್ ಟ್ರಸ್ಟಿ ಎಸ್.ಸುಶೀಲ, ಡಾ.ಬಿ.ಆರ್.ನಟರಾಜ್ ಜೋಯಿಸ್ ಇರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: