ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಪಬ್ಲಿಕ್ ಶಾಲೆ ವಾರ್ಷಿಕೋತ್ಸವ ನಾಳೆ

ಮೈಸೂರು,ಡಿ.27 : ಸಿದ್ಧಾರ್ಥನಗರದ ಜೆಎಸ್ಎಸ್ ಪಬ್ಲಿಕ್ ಶಾಲೆಯ 28ನೇ ವಾರ್ಷಿಕೋತ್ಸವವನ್ನು ಡಿ.28ರ ಸಂಜೆ 5.30ಕ್ಕೆ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ.

ಜೆಎಸ್ಎಸ್ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕ ಸಾರ್ವಜನಿಕ ಶಿಕ್ಷಣ ಲಾಖೆ ಜಂಟಿ ನಿರ್ದೇಶಕಿ ಎಸ್.ಮಮತ, ನಿವೃತ್ತ ಪ್ರಾಚಾರ್ಯರಾದ ಪ್ರೊ.ಎಂ.ಕೃಷ್ಣೇಗೌಡ ಸಮಾರೋಪ ಭಾಷಣ ಮಾಡಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: