ಸುದ್ದಿ ಸಂಕ್ಷಿಪ್ತ

ಡಿ.30ರಂದು ಕಾಂಗ್ರೆಸ್ ಸಂಸ್ಥಾಪನಾ ದಿನ

ಮೈಸೂರು,ಡಿ.28 : ಮೈಸೂರು ನಗರ ಕಾಂಗ್ರೆಸ್ ಸಮಿತಿ, ಕಾಂಗ್ರೆಸ್ ಸೇವಾದಳ ಜಂಟಿಯಾಗಿ ‘ಧ್ವಜಾರೋಹಣ ಮತ್ತು ಕಾಂಗ್ರೆಸ್ ಸಂಸ್ಥಾಪನಾ ದಿನ’ ವನ್ನು ನಗರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಿ.30ರ ಬೆಳಗ್ಗೆ 9.30ಕ್ಕೆ ಏರ್ಪಡಿಸಲಾಗಿದೆ.

ಮಧ್ಯಾಹ್ನ 2.30ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಚೇರಿಗೆ ಬೇಟಿ ನೀಡಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: