ಸುದ್ದಿ ಸಂಕ್ಷಿಪ್ತ

ಸ್ಯಾಂಡಲ್ ರೋಸ್ ಕಾನ್ವೆಂಟ್ ನ ವಾರ್ಷಿಕೋತ್ಸವ ನಾಳೆ

ಮೈಸೂರು,ಡಿ.28 : ಸ್ಯಾಂಡಲ್ ರೋಸ್ ಕಾನ್ವೆಂಟ್ ನ 11ನೇ ವರ್ಷದ ವಾರ್ಷಿಕೋತ್ಸವವನ್ನು ನಾಳೆ (29) ಸಂಜೆ 4 ಗಂಟೆಗೆ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ.

ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಉದ್ಘಾಟಿಸುವರು. ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಬಸವಯ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ, ತಾ.ಪಂ.ಸದಸ್ಯ ಸಿ.ಎಂ.ಸಿದ್ದರಾಮೇಗೌಡ ಮೊದಲಾದವರು ಇರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: