ಕರ್ನಾಟಕಮೈಸೂರು

ಪಿ.ಡಿ.ಓ. ಪರೀಕ್ಷೆಗಳಿಗೆ ತರಬೇತಿ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಭವನದಲ್ಲಿ ಪಿ.ಡಿ.ಓ ಪರೀಕ್ಷೆಗಳಿಗೆ ನುರಿತ ಪ್ರಾಧ್ಯಾಪಕರಿಂದ ವಾರಂತ್ಯದ ದಿನಗಳಲ್ಲಿ  ತರಗತಿಗಳನ್ನು ಆರಂಭಿಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9845341755, 0821-2481873 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: