ಸುದ್ದಿ ಸಂಕ್ಷಿಪ್ತ

ಡಿ.30ಕ್ಕೆ ಕ್ಯಾಲೆಂಡರ್ ಬಿಡುಗಡೆ ಸಮಾರಂಭ

ಮೈಸೂರು,ಡಿ.29-ಸರ್ ಎಂ.ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕ್ಯಾಲೆಂಡ್ ಬಿಡುಗಡೆ ಕಾರ್ಯಕ್ರಮವನ್ನು ಡಿ.30 ರಂದು ಸಂಜೆ 4 ಗಂಟೆಗೆ ಜೆಎಲ್ ಬಿ ರಸ್ತೆಯಲ್ಲಿರುವ ದಿ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ.ಹರೀಶ್ ಗೌಡ, ನಗರಪಾಲಿಕೆ ಸದಸ್ಯೆ ಪ್ರೇಮಾ ಶಂಕರೇಗೌಡ ಆಗಮಿಸಲಿದ್ದಾರೆ. (ಎಂ.ಎನ್)

 

Leave a Reply

comments

Related Articles

error: