ಸುದ್ದಿ ಸಂಕ್ಷಿಪ್ತ

ಡಿ.30ಕ್ಕೆ ವಿಷ್ಣು, ಸಿ.ಅಶ್ವಥ್ ಪುಣ್ಯಸ್ಮರಣೆ

ಮೈಸೂರು,ಡಿ.29-ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಡಿ.30 ರಂದು ಬೆಳಿಗ್ಗೆ 11.30ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ವಿಷ್ಣುವರ್ಧನ್ ಉದ್ಯಾನದಲ್ಲಿ ಸಾಹಸಸಿಂಹ ಡಾ.ವಿಷ್ಣುವರ್ಧನ್ ಮತ್ತು ಸಿ.ಅಶ್ವಥ್ ಅವರು ಪುಣ್ಯಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಶಾಸಕ ಎಲ್.ನಾಗೇಂದ್ರ, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಮಹಾಪೌರರಾದ ಪುಷ್ಪಲತಾ ಜಗನ್ನಾಥ್, ಸಮಾಜ ಸೇವಕ ಡಾ.ಕೆ.ರಘುರಾಮ್ ವಾಜಪೇಯಿ, ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ನಗರಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಮಾಜಿ ನಗರಪಾಲಿಕೆ ಸದಸ್ಯ ಎಂ.ಡಿ.ಪಾರ್ಥಸಾರಥಿ, ಪ್ರಶಾಂತ್ ಗೌಡ ಇತತರು ಆಗಮಿಸಲಿದ್ದಾರೆ. (ಎಂ.ಎನ್)

 

Leave a Reply

comments

Related Articles

error: