ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರ ; ಸನ್ಮಾನ ಸಮಾರಂಭ ನಾಳೆ

ಮೈಸೂರು,ಡಿ.29 : ಹಾಸನ ಜಿಲ್ಲಾ ಬಳಗ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರ ಸನ್ಮಾನ ಹಾಗೂ ಸರ್ವ ಸದಸ್ಯರ ಸಭೆಯನ್ನ ನಾಳೆ (30) ಬೆಳಗ್ಗೆ 10 ಗಂಟೆಗೆ ಇನ್ಸ್ ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ನಲ್ಲಿ ಏರ್ಪಡಿಸಲಾಗಿದೆ.

ಶಾಸಕ ಎ.ಟಿ.ರಾಮಸ್ವಾಮಿ ಉದ್ಘಾಟಿಸುವರು. ಉದ್ಯಮಿ ಬಾಲಾಜಿ ಶೇಖರ್ ಅವರು ಪ್ರತಿಭೆಗಳನ್ನ ಹಾಗೂ ನಿವೃತ್ತ ಪ್ರಾಚಾರ್ಯ ಮೋಹನ್ ಅವರು ಸಾಧಕರನ್ನು ಸನ್ಮಾನಿಸಲಿದ್ದಾರೆ. ಬಳಗದ ಅಧ್ಯಕ್ಷೆ ಪಿ.ಶಾರದಮ್ಮ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: