ಸುದ್ದಿ ಸಂಕ್ಷಿಪ್ತ

ಕ್ರೀಡಾ -ಸಾಂಸ್ಕೃತಿ ಚಟುವಟಿಕೆಗಳ ಸಮಾರೋಪ .31.

ಮೈಸೂರು,ಡಿ.29 : ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಡಿ.31ರ ಬೆಳಗ್ಗೆ 9.30ಕ್ಕೆ ಜಗನ್ಮೋಹನ ಅರಮನೆಯಲ್ಲಿ ಏರ್ಪಡಿಸಲಾಗಿದೆ.

ಉದ್ಘಾಟನೆ ಮತ್ತು ಅಧ್ಯಕ್ಷತೆ ಶಾಸಕ ಎಸ್.ಎ.ರಾಮದಾಸ್ ಅವರಿಂದ. ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ದಯಾನಂದ ಅವರಿಂದ ಸಮಾರೋಪ ಭಾಷಣ. ಮುಖ್ಯ ಅತಿಥಿಯಾಗಿ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪಾಲ್ಗೊಳ್ಳುವರು.

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಬಿ.ವಿ.ಮಂಜುನಾಥ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರೇಖಾ ಮತ್ತು ಶಿಲ್ಪ ಮತ್ತಿತರರು ಇರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: