ಸುದ್ದಿ ಸಂಕ್ಷಿಪ್ತ

ಅಭಿನಂದನಾ ಸಮಾರಂಭ

ಮಾನಸಗಂಗೋತ್ರಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂ‍ದ ಜ.11 ರಂದು ಸಂಜೆ 4 ಗಂಟೆಗೆ ಮೈಸೂರು ವಿವಿಯ ನೂತನ ಕುಲಸಚಿವ ಪ್ರೊ.ಜೆ.ಸೋಮಶೇಖರ್ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Leave a Reply

comments

Related Articles

error: