ಸುದ್ದಿ ಸಂಕ್ಷಿಪ್ತ

ರಾಷ್ಟ್ರೀಯ ಯುವ ದಿನಾಚರಣೆ-2017

ಶ್ರೀ ನಟರಾಜ ಮಹಿಳಾ ಪದವಿಪೂರ್ವ ಕಾಲೇಜು ವತಿಯಿಂದ ಜ.12 ರಂದು ಬೆ.10.30 ಕ್ಕೆ ‍ಶ್ರೀ ನಟರಾಜ ಸಭಾ ಭವನದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ-2017 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸ್ವಾಮಿ ಜ್ಞಾನಯೋಗನಂದಾಜೀ ಮಹಾರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಲಯನ್ ದಿನೇಶ್, ಡಾ.ಬಿ.ಬಸವರಾಜು, ಡಾ.ಸಿ.ಸುವರ್ಣ ಇನ್ನಿತರರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: