ಸುದ್ದಿ ಸಂಕ್ಷಿಪ್ತ

ಸಂಸ್ಕೃತೋತ್ಸವ ಕಾರ್ಯಕ್ರಮ

ಜೆಎಸ್ಎಸ್ ಪದವಿಪೂರ್ವ ಕಾಲೇಜಿನಲ್ಲಿ ಜ.11 ರಂದು ಬೆ.11 ಗಂಟೆಗೆ ಸಂಸ್ಕೃತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಭಾಷಣೆ ಶಿಬಿರದ ಉದ್ಘಾಟನೆಯನ್ನು ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಪ್ರೊ.ಟಿ.ಎನ್.ಪ್ರಭಾಕರ್ ನೆರವೇರಿಸಲಿದ್ದಾರೆ.

Leave a Reply

comments

Related Articles

error: