ಮೈಸೂರು

ಪ್ರಕಾಶ್ ಅರುಳಪ್ಪ ಅವರಿಗೆ ಪಿಎಚ್.ಡಿ

ಮೈಸೂರು,ಡಿ.31 : ಡಾ.ಪುಟ್ಟಯ್ಯ ಮಾರ್ಗದರ್ಶನದಲ್ಲಿ ಪ್ರಕಾಶ್ ಅರುಳಪ್ಪ ಅವರು ಇತಿಹಾಸದಲ್ಲಿ ‘Peasant movement in modern karnatka (1947-1990) ವಿಷಯವಾಗಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧವನ್ನು ಮೈಸೂರು ವಿವಿಯು ಪಿಎಚ್.ಡಿ.ಗೆ ಅಂಗೀಕರಿಸಿದೆ ಎಂದು ಕುಲಸಚಿವ (ಪರೀಕ್ಷಾಂಗ) ಪ್ರೊ.ಜೆ.ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: