ಮೈಸೂರು

ಗೃಹಿಣಿ ಆತ್ಮಹತ್ಯೆ

ಗೃಹಿಣಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ತೇಜಸ್ವಿನಿ (36) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ನೇಣು ಬಿಗಿದ ಸ್ಥಿತಿಯಲ್ಲಿ ತೇಜಸ್ವಿನಿಯವರ ಮೃತದೇಹ ಪತ್ತೆಯಾಗಿದೆ. ತನಿಖೆಯ ಬಳಿಕವಷ್ಟೇ ನಿಖರ ಕಾರಣಗಳು ತಿಳಿದುಬರಬೇಕಿದೆ.
ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: