ಸುದ್ದಿ ಸಂಕ್ಷಿಪ್ತ

ಕ್ಯಾಲೆಂಡರ್ ಬಿಡುಗಡೆ

ಮೈಸೂರು,ಜ.1 : ಉಲುಚುಕಮ್ಮ ಬ್ರಾಹ್ಮಣ ಸಂಘ ಹಾಗೂ ಧಾತ್ರಿ ಹವನ ಸಮಿತಿಯ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭವನ್ನು ಶಿವರಾಂಪೇಟೆಯ ಉಡುಪಿ ಶ್ರೀಕೃಷ್ಣ ಮಂದಿರದಲ್ಲಿ ನೆರವೇರಿಸಲಾಯಿತು.

ಹಿರಿಯರಾದ ಸೂರ್ಯನಾರಾಯಣ ಅವರ ಅಧ್ಯಕ್ಷತೆಯಲ್ಲಿ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.

ಎರಡು ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. (ಕೆ.ಎಂ.ಆರ್)

Leave a Reply

comments

Related Articles

error: