ಸುದ್ದಿ ಸಂಕ್ಷಿಪ್ತ

ಜ.4ರಂದು ಶಾಲಾ ವಾರ್ಷಿಕೋತ್ಸವ

ಮೈಸೂರು,ಜ.2 : ಹಿನಕಲ್ ನ ಶ್ರೀ ನಾರಾಯಣಾನಂದ ವಿದ್ಯಾಲಯದ 12ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಜ.4ರ ಸಂಜೆ 4 ಗಂಟೆಗೆ ವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದೆ.

ಶ್ರೀರಂಗಪಟ್ಟಣದ ಬೇಬಿಮಠ ಮತ್ತು ಚಂದ್ರವನ ಆಶ್ರಮ ಪೀಠಾಧ್ಯಕ್ಷ ಡಾ.ಶ್ರೀ ತ್ರೀನೇತ್ರ ಮಹಂತ ಶಿವಯೋಗಿ ಸ್ವಾಮಿಗಳು ಇರುವರು. ನಾರಾಯಣಾನಂದ ಯೋಗಾಶ್ರಮದ ಅಧ್ಯಕ್ಷ ಎನ್.ಬಿ.ನಾರಾಯಣ ಅಧ್ಯಕ್ಷತೆ. ಮುಖ್ಯ ಅತಿಥಿಯಾಗಿ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಕೆ.ಚಿದಾನಂದಗೌಡ ಇರುವರು. ಅಧ್ಯಕ್ಷ ಕೆ.ಎನ್.ರಾಜೇಂದ್ರ ಕುಮಾರ್, ಕಾರ್ಯದರ್ಶಿ ಎನ್.ಪರಮೇಶ್ವರ್ ಇರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: