ಸುದ್ದಿ ಸಂಕ್ಷಿಪ್ತ

ವಿವೇಕಾನಂದರ ಜಯಂತಿ

ಮೈಸೂರಿನ ಎನ್.ಆರ್.ಮೊಹಲ್ಲಾದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಜ.12ರಂದು ಬೆಳಿಗ್ಗೆ 11ಗಂಟೆಗೆ ಸ್ವಾಮಿವಿವೇಕಾನಂದರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.

ಟಿ.ಕೆ.ಲೇಔಟ್ ನ ಹೇಮಾವತಿ ಶಿಕ್ಷಣ ಸಂಸ್ಥೆಯಲ್ಲಿ ಜ.13ರಂದು ಬೆಳಿಗ್ಗೆ 11ಗಂಟೆಗೆ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: