ಪ್ರಮುಖ ಸುದ್ದಿ

ಹಿಂಗಾರು ಹಂಗಾಮಿಗೆ ಹರಿಸಬೇಕಾದ ನೀರಿನ ಕುರಿತು ಸಭೆ

ರಾಜ್ಯ(ಬೆಂಗಳೂರು)ಜ.8:- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿನ ಜಿಲ್ಲೆಗಳಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಹರಿಸಬೇಕಾದ ನೀರಿನ ಕುರಿತು ಸಭೆ ನಡೆಯಿತು.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್,  ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು  ಮತ್ತಿತರು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: