ಸುದ್ದಿ ಸಂಕ್ಷಿಪ್ತ

ದಿ.12ರಂದು ಜ್ಞಾನ ಸರೋವರ ಶಾಲೆಯ ಸಂಸ್ಥಾಪನಾ ದಿನಾಚರಣೆ

ಮೈಸೂರು,ಜ.9 : ಜ್ಞಾನ ಸರೋವರ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಸಂಸ್ಥಾಪನಾ ದಿನಾಚರಣೆಯನ್ನು ಜ.12ರಂದು ಸಂಜೆ 5.30ಕ್ಕೆ ಏರ್ಪಡಿಸಲಾಗಿದೆ.

ಮೈವಿವಿಯ ವಿಶ‍್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಮುಖ್ಯ ಅತಿಥಿಯಾಗಿದ್ದಾರೆ. ಮೈಸೂರು ಪೊಲೀಸ್ ಕಮಿಷನರ್ ಡಾ.ಎ.ಸುಬ್ರಹ್ಮಣೇಶ್ವರ ರಾವ್ ಇರಲಿದ್ದಾರೆ. ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: