ಸುದ್ದಿ ಸಂಕ್ಷಿಪ್ತ

ಜ.12ರಂದು ಪೂರ್ಣಪ್ರಜ್ಞಾ ಶಾಲೆಯ ವಾರ್ಷಿಕೋತ್ಸವ

ಮೈಸೂರು,ಜ.10 : ಕುವೆಂಪುನಗರದ ಪೂರ್ಣಪ್ರಜ್ಞಾ ವಿದ್ಯಾಕೇಂದ್ರದ ಶಾಲಾ ವಾರ್ಷಿಕೋತ್ಸವವು ಜ.12ರ ಸಂಜೆ 4.30ಕ್ಕೆ ಗಾನಭಾರತಿ ಬಯಲು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಉದ್ಘಾಟಿಸುವರು. ನಾಗರಿಕ ವೇದಿಕೆ ಗೌರವಾಧ್ಯಕ್ಷ ಜಿ.ಕೆ.ವರದಪ್ಪ ಅಧ್ಯಕ್ಷತೆ. ಮೈಸೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕುಮಾರ್, ಮಹಾನಗರ ಪಾಲಿಕೆ ಸದಸ್ಯ ಶಿವಕುಮಾರ್ ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: