ಸುದ್ದಿ ಸಂಕ್ಷಿಪ್ತ

ಜ್ಯೋತಿ : ವಾರ್ಷಿಕೋತ್ಸವ ನಾಳೆ

ಮೈಸೂರು,ಜ.11 : ಜ್ಯೋತಿ ಪ್ರಾಥಮಿಕ,ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವವು ನಾಳೆ (12) ಬೆಳಗ್ಗೆ 10 ಗಂಟೆಗೆ ಜಗನ್ಮೋಹನ ಅರಮನೆಯಲ್ಲಿ ಏರ್ಪಡಿಸಲಾಗಿದೆ.

ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಉದ್ಘಾಟಿಸುವರು. ಜ್ಯೋತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಸಿ.ಮುದ್ದುವೀರಪ್ಪ ಅಧ‍್ಯಕ್ಷತೆ ವಹಿಸುವರು, ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಮಹಾನಗರ ಪಾಲಿಕೆ ಸದಸ್ಯೆ ಸುನಂದ ಪಾಲನೇತ್ರ ಉಪಸ್ಥಿತರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: