ಸುದ್ದಿ ಸಂಕ್ಷಿಪ್ತ

ಜ.12 ರಂದು ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ

ಮೈಸೂರು,ಜ.11-ಮೈಸೂರು ನಾಗರಿಕರ ಸೇವಾ ಸಮಿತಿ ವತಿಯಿಂದ ಜ.12 ರಂದು ಬೆಳಿಗ್ಗೆ 11 ಗಂಟೆಗೆ ತಿಲಕ್ ನಗರದಲ್ಲಿರುವ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯಲ್ಲಿ ಸ್ವಾಮಿ ವಿವೇಕಾನಂದರವರ 155ನೇ ಜನ್ಮದಿನಾಚರಣೆ ಹಾಗೂ ಸಮಿತಿ ಅಧ್ಯಕ್ಷರಾದ ಎನ್.ಮಾದೇಗೌಡರವರ 59ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಅಂಧ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಸಲಕರಣೆಗಳು ಹಾಗೂ ತಿಂಡಿ ತಿನ್ನಿಸುಗಳನ್ನು ನೀಡಲಾಗುವುದು. (ಎಂ.ಎನ್)

 

Leave a Reply

comments

Related Articles

error: