ಸುದ್ದಿ ಸಂಕ್ಷಿಪ್ತ

ಶ್ರೀತಲಕಾವೇರಿ : ನಾಳಿನ ವಿಮರ್ಶೆ ಕಾರ್ಯಕ್ರಮ ಮುಂದೂಡಿಕೆ

ಮಡಿಕೇರಿ ಜ.14 :- ಶ್ರೀತಲಕಾವೇರಿ ದೇವಾಲಯದಲ್ಲಿ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಕಾರ್ಯಗಳ ಕುರಿತು ಜ.16 ರಂದು ಶ್ರೀತಲಕಾವೇರಿ ದೇವಾಲಯದಲ್ಲಿ ಏರ್ಪಡಿಸಲಾಗಿದ್ದ ವಿಮರ್ಶೆ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: