ಸುದ್ದಿ ಸಂಕ್ಷಿಪ್ತ

ಜ.19 ರಂದು ಹಿರಿಯ ನಾಗರಿಕರ ವೇದಿಕೆ ಸಾಮಾನ್ಯ ಸಭೆ

ಮಡಿಕೇರಿ ಜ.15 :- ಹಿರಿಯ ನಾಗರಿಕರ ವೇದಿಕೆಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಕೊಂಗಾಂಡ ಎ.ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಜನವರಿ, 19 ರಂದು ಬೆಳಗ್ಗೆ 10 ಗಂಟೆಗೆ ಸಿದ್ದಾಪುರ ರಸ್ತೆಯಲ್ಲಿರುವ ಕ್ಯಾಪಿಟಲ್ ವಿಲೇಜ್‍ನಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಮನೋಹರ್ ಜಿ.ಪಾಟ್ಕರ್, ಆಕಾಶವಾಣಿ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಇತರರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗೆ 9448422279, 9972167576 ಮತ್ತು 9448292477 ನ್ನು ಸಂಪರ್ಕಿಸಬಹುದು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: