ಸುದ್ದಿ ಸಂಕ್ಷಿಪ್ತ

ಸರ್ಕಾರಿ ಮಹಾ ವಿದ್ಯಾಲಯ: ಟೆಂಡರ್ ಪ್ರಕಟಣೆ

ಮಂಡ್ಯ (ಜ.16): 2018-19 ನೇ ಸಾಲಿನಲ್ಲಿ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ಮಂಡ್ಯ, ಕಾಲೇಜಿನ ವಿಜ್ಞಾನ ವಿಭಾಗದ ಪ್ರಯೋಗಾಲಕ್ಕೆ ಅಗತ್ಯವಾಗಿ ಬೇಕಾಗಿರುವ ಪ್ರಯೋಗಾಲಯ ಉಪಕರಣ, ಮತ್ತು ಪೀಠೋಪಕರಣ, ಗ್ರಂಥಾಲಯ ಪುಸ್ತಕ ಹಾಗೂ ಇನ್ನಿತರ ಪರಿಕರಗಳನ್ನು ಪೂರೈಕೆ ಮಾಡಲು ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಪಡೆಯಲು ಕೊನೆಯ ದಿನಾಂಕ ಜ.19 ಕೊನೆಯ ದಿನಾಂಕವಾಗಿದೆ ಎಂದು ತಿಳಿಸಲಾಗಿದೆ. (ಎನ್.ಬಿ)

Leave a Reply

comments

Related Articles

error: