ಸುದ್ದಿ ಸಂಕ್ಷಿಪ್ತ

ಟಿ.ಎಂ.ಪವಿತಗೆ ಪಿಎಚ್.ಡಿ

ಮೈಸೂರು,ಜ.16-ಡಾ.ಎಸ್.ಎಂ.ಮಂಗಳ ಅವರ ಮಾರ್ಗದರ್ಶನದಲ್ಲಿ ಟಿ.ಎಂ.ಪವಿತ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ `ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಮಹಿಳಾ ಪೌರಕಾರ್ಮಿಕರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳ ಕುರಿತು-ಸ್ತ್ರೀವಾದಿ ನೆಲೆಯ ಒಂದು ತೌಲನಿಕ ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಮಹಿಳಾ ಅಧ್ಯಯನ ವಿಷಯದಲ್ಲಿ ಪಿಎಚ್.ಡಿ ಪದವಿಗೆ ಮೈಸೂರು ವಿಶ್ವವಿದ್ಯಾನಿಲಯ ಅಂಗೀಕರಿಸಿದೆ. (ಎಂ.ಎನ್)

Leave a Reply

comments

Related Articles

error: