ಸುದ್ದಿ ಸಂಕ್ಷಿಪ್ತ

ಜ.18 ರಂದು ಮಂಡ್ಯ ಜಿಪಂ ತೃತೀಯ ತ್ರೈಮಾಸಿಕ ಸಭೆ

ಮಂಡ್ಯ (ಜ.17): ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರ ಅಧ್ಯಕ್ಷತೆಯಲ್ಲಿ 2018-19 ನೇ ಸಾಲಿನ ತೃತೀಯ ತ್ರೈಮಾಸಿಕ ಮಾಸಿಕ ಸಭೆಯನ್ನು ಜನವರಿ 18 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: