ಪ್ರಮುಖ ಸುದ್ದಿ

ನಡೆದಾಡುವ ದೇವರ ಆರೋಗ್ಯ ವಿಚಾರಿಸಿದ ಬಿ.ಎಸ್.ಯಡಿಯೂರಪ್ಪ

ರಾಜ್ಯ(ತುಮಕೂರು)ಜ.17:- ವಿಧಾನಸಭೆ ವಿರೋಧ ಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ರಾದ ಬಿ.ಎಸ್.ಯಡಿಯೂರಪ್ಪ ನವರು ಇಂದು ಸಿದ್ದಗಂಗಾ ಮಠದಲ್ಲಿ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಆರೋಗ್ಯ ವಿಚಾರಿಸಿ  ಸಿದ್ದಲಿಂಗ ಶ್ರೀಗಳ ಜೊತೆ ಚರ್ಚಿಸಿದರು.

ಈ ವೇಳೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳಾದ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ವಿ.ಸೋಮಣ್ಣ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: