ಸುದ್ದಿ ಸಂಕ್ಷಿಪ್ತ

ಜ.20 ರಂದು ವಿಶ್ವಶಾಂತಿ ದಿನಾಚರಣೆ

ಮೈಸೂರು,ಜ.17-ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಜ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಯಾದಗಿರಿಯಲ್ಲಿರುವ ಬ್ರಹ್ಮಾಕುಮಾರೀಸ್ ಜ್ಞಾನಪ್ರಕಾಶ ಭವನದಲ್ಲಿ ವಿಶ್ವಶಾಂತಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಗಳಾಗಿ ಮಹಾಪೌರರಾದ ಪುಷ್ಪಲತಾ ಜಗನ್ನಾಥ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಪಿ.ವಿ.ಸ್ನೇಹ, ರಾಮಕೃಷ್ಣ ನೈತಿಕ ಹಾಗೂ ಆಧ್ಯಾತ್ಮಿಕ ಶಿಕ್ಷಣ ಕೇಂದ್ರದ ಪ್ರಾಂಶುಪಾಲರಾದ ಡಾ.ಸುಧಾಕರ್ ಜೇಮ್ಸ್ ಮಾಲೇಕರ್ ಅವರು ಆಗಮಿಸಲಿದ್ದು, ರಾಜಯೋಗಿನಿ ಬ್ರಹ್ಮಾಕುಮಾರಿ ಲಕ್ಷ್ಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. (ಎಂ.ಎನ್)

 

 

Leave a Reply

comments

Related Articles

Check Also

Close
error: