ಸುದ್ದಿ ಸಂಕ್ಷಿಪ್ತ

ಜ.20 ರಂದು ಉಚಿತ ಪೂರ್ವ ಸಿದ್ಧತಾ ಪರೀಕ್ಷೆ

ಮೈಸೂರು,ಜ.17-ನವೋದಯ ಫೌಂಡೇಷನ್ ವತಿಯಿಂದ ಜ.20 ರಂದು ಕುವೆಂಪುನಗರದಲ್ಲಿರುವ ವಿಜಯ ಚೇತನ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಪೂರ್ವ ಸಿದ್ಧತಾ ಪರೀಕ್ಷೆ ಆಯೋಜಿಸಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವಾಗಿ 20,000 ರೂ. ಗಳವರೆಗೆ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಜ.19 ರೊಳಗೆ ಮೊ.ಸಂ. 9611012411, 8867320033 ಗೆ ಕರೆ ಮಾಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. (ಎಂ.ಎನ್)

 

Leave a Reply

comments

Related Articles

error: