ಸುದ್ದಿ ಸಂಕ್ಷಿಪ್ತ

ಜ.19ರಂದು ವಿದ್ಯಾರ್ಥಿ ವೇದಿಕೆ ಸಮಾರೋಪ ಸಮಾರಂಭ

ಮೈಸೂರು, ಜ.17:- ನಗರದ ಶಾರದಾ ವಿಲಾಸ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವೇದಿಕೆಯ ಸಮಾರೋಪ ಸಮಾರಂಭವನ್ನು ಜ.19ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಶತಮಾನೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರಪಾಲಿಕೆಯ ಸದಸ್ಯರಾದ ಬೇಗಂ ಪಲ್ಲವಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಸಂಸ್ಕೃತ ಪ್ರಾಧ್ಯಾಪಕರಾದ ಡಾ.ಸಿ.ಹೆಚ್.ಗುರುರಾಜರಾವ್, ಅಧ್ಯಕ್ಷರಾದ ಬಿ.ಎಸ್.ಪಾರ್ಥಸಾರಥಿ, ಗೌರವ ಕಾರ್ಯದರ್ಶಿ ಹೆಚ್.ಕೆ.ಶ್ರೀನಾಥ್ ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಿ.ಕೆ.ಅಶೋಕ್ ಕುಮಾರ್ ವಹಿಸಲಿದ್ದಾರೆ. (ಎಸ್.ಎಚ್)

Leave a Reply

comments

Related Articles

error: