ಸುದ್ದಿ ಸಂಕ್ಷಿಪ್ತ

ಎಂಬಿಎ, ಎಂಸಿಎ, ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ

ನವೋದಯ ಫೌಂಡೇಷನ್ ವತಿಯಿಂದ ಎಂಬಿಎ/ಎಂಸಿಎ – ಪಿಜಿ ಸಿಇಟಿ ಮತ್ತು ಬ್ಯಾಂಕಿಂಗ್ ಪರೀಕ್ಷೆಗಳಿಗಾಗಿ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತರು ಜ.16ರ ಒಳಗೆ # 195, 2ನೇ ಕ್ರಾಸ್, ಡಿ.ಸುಬ್ಬಯ್ಯ ರೋಡ್, ರಾಮಸ್ವಾಮಿ ಸರ್ಕಲ್ ಹತ್ತಿರ, ಚಾಮರಾಜಮೊಹಲ್ಲಾ, ಮೈಸೋರು ಇಲ್ಲಿ ಪ್ರತಿದಿನ ಬೆಳಗ್ಗೆ 10 ರಿಂದ 8 ಗಂಟೆಯೊಳಗೆ ಹೆಸರು ನೊಂದಾಯಿಸಿಕೊಳ್ಳಲು ಸಂಸ್ಥೆಯ ಸಂಯೋಜಕರಾದ ಡಾ.ಎಂ. ಮಹಾದೇವಸ್ವಾಮಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ : 9741869722, 9686072224 ಸಂಖ್ಯೆಗಳನ್ನು ಸಂಪರ್ಕಿಸಬಹುದು.

Leave a Reply

comments

Related Articles

error: