ಸುದ್ದಿ ಸಂಕ್ಷಿಪ್ತ

ಗಣರಾಜ್ಯೋತ್ಸವದಂಗವಾಗಿ ಚಿತ್ರಕಲಾ ಸ್ಪರ್ಧೆ

ಮೈಸೂರು,ಜ.23 : ಅನುಲಕ್ಷ್ಮೀ ಕಲಾ ಸೇವಾ ಟ್ರಸ್ಟ್ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ಜ.26ರಂದು ಕರ್ಜನ್ ಪಾರ್ಕ್ ಬಳಿ ಬೆಳಗ್ಗೆ 10 ಗಂಟೆಗೆ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ವಿವರಗಳಿಗೆ 7349641104 ಸಂಪರ್ಕಿಸಬಹುದೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: