ಸುದ್ದಿ ಸಂಕ್ಷಿಪ್ತ

ಜ.25, 26 ರಂದು ಗ್ರಾಮೀಣ ಮಟ್ಟದ ಕಬ್ಬಡಿ ಪಂದ್ಯಾವಳಿ

ಮೈಸೂರು,ಜ.24-ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಸಂವಿಧಾನದ ದಿನಾಚರಣೆಯ ಅಂಗವಾಗಿ ಜ.25, 26 ರಂದು ನಡೆಯಲಿರುವ ಗ್ರಾಮೀಣ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜಿಸಲಾಗಿದೆ.

ಗ್ರಾಮೀಣ ಮಟ್ಟದ ತಂಡಗಳು ಜ.25 ರೊಳಗೆ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9620682745, 9611170488 ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: