ಸುದ್ದಿ ಸಂಕ್ಷಿಪ್ತ

ಮಂಡ್ಯ ನೀರು ಸರಬರಾಜು: ಸಾರ್ವಜನಿಕರ ಕುಂದು ಕೊರತೆ ವಿಚಾರಣೆ

ಮಂಡ್ಯ (ಜ.25): ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆ ಯಡಿ ಕುರಿತು ಮಂಡ್ಯ ನಗರದ ವಾರ್ಡ್ ಸಂಖ್ಯೆ. 5, 6, 7 ಮತ್ತು 8ರ ಸಾರ್ವಜನಿಕರ ಕುಡಿಯುವ ನೀರು ಸರಬರಾಜಿನ ಬಗ್ಗೆ ಕುಂದುಕೊರೆತಗಳನ್ನು ವಿಚಾರಿಸಲು ಜನವರಿ 28 ರಂದು ಮಂಡ್ಯ ನಗರದ ಬಂದೀಗೌಡ ಬಡಾವಣೆ ಟ್ಯಾಂಕ್ ಆವರಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ನೀರಿನ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ ಎಂದು ತಿಳಿಸಲಾಗಿದೆ. (ಎನ್.ಬಿ)

Leave a Reply

comments

Related Articles

Check Also

Close
error: