ಸುದ್ದಿ ಸಂಕ್ಷಿಪ್ತ

ಮಂಡ್ಯ: ಜ.28 ರಂದು ಜಿಪಂ ಸಾಮಾನ್ಯ ಸಭೆ

ಮಂಡ್ಯ (ಜ.25): ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರ ಅಧ್ಯಕ್ಷತೆಯ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಜನವರಿ 21ರ ಮುಂದುವರೆದ ಸಭೆಯನ್ನು ಜನವರಿ 28 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಯಾಲಕ್ಕಿಗೌಡ ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: