ಮೈಸೂರು

ಕುಂದುಕೊರತೆ ಅಹವಾಲು ಸ್ವೀಕರಿಸಿದ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ

ಮೈಸೂರು,ಜ.27:- ಮೈಸೂರಿನ ರಾಮಬಾಯಿ ನಗರದಲ್ಲಿಂದು ಮೈಸೂರು ಚಾಮರಾಜನಗರ ಜಿಲ್ಲಾ ಕೇಂದ್ರೀಯ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ರವರು ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಕುಂದುಕೊರತೆಗಳನ್ನು ವಿಚಾರಿಸಿ,ಅಹವಾಲುಗಳನ್ನು ಸ್ವೀಕರಿಸಿದರು.

ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: